Advertisement

Sindhanuru; ಕಾಲೇಜು ಮಹಡಿ ಮೇಲಿಂದ ಬಿದ್ದು ಹೊರಗುತ್ತಿಗೆ ನೌಕರ ಸಾವು

01:05 PM Jun 01, 2024 | Team Udayavani |

ಸಿಂಧನೂರು: ನಗರದ ಅಕ್ಕಮಹಾದೇವಿ ಮಹಿಳಾ ವಿವಿ ಸ್ನಾತಕೋತ್ತರ ಕೇಂದ್ರದಲ್ಲಿ ಹೊರಗುತ್ತಿಗೆ ನೌಕರರೊಬ್ಬರು ಮಹಡಿ ಮೇಲಿಂದ ಬಿದ್ದು ಮೃತಪಟ್ಟ ಘಟನೆ ಗುರುವಾರ ತಡರಾತ್ರಿ ನಡೆದಿದೆ.

Advertisement

ಬಸಯ್ಯ ಧುಮತಿ ಮೃತಪಟ್ಟ ದುರ್ದೈವಿ. ರಾತ್ರಿ 1.30 ರ ಸುಮಾರಿಗೆ ಅಕ್ಕಮಹಾದೇವಿ ವಿವಿ ಕಟ್ಟಡದ ಮಹಡಿಯಿಂದ ಆಯ ತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.

ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next