Advertisement

ಅಕ್ರಮ ಮಾಂಸ ಮಾರಾಟ: ಆರು ಜನ ಆರೋಪಿಗಳ ಬಂಧನ

08:39 PM Oct 01, 2021 | Team Udayavani |

ಶಿರಸಿ : ಮಾಂಸಕ್ಕಾಗಿ ಅಕ್ರಮವಾಗಿ ಕೋಣ ಕಡಿದ 6 ಆರೋಪಿಗಳನ್ನು 90 ಕೆಜಿ ಮಾಂಸ ಸಮೇತ ಶಿರಸಿ ಪೊಲೀಸರು ಬಂಧಿಸಿದ ಘಟನೆ ತಾಲೂಕಿನ ಇಟಗುಳಿ ಗ್ರಾಮದ ಕಲ್ಕೊಪ್ಪ ಮಜಿರೆಯಲ್ಲಿ ನಡೆದಿದೆ.

Advertisement

ಕಲ್ಕೊಪ್ಪ ಮಜಿರೆಯ ನಜೀರ್ ಅಹಮದ್ ಅಬ್ದುಲ್ ವಾಹಿದ್ ಸಾಬ್ , ಅಬ್ದುಲ್ ಮಜಿದ್ ಅಬ್ದುಲ್ ಜಲೀಲ್ ಸಾಬ್, ರಿಯಾಜ್ ಅಹ್ಮದ್ ನಜೀರ್ ಮಹಮ್ಮದ್ ಸಾಬ್ , ಹಭೀಬ ರೆಹಮಾನ್ ಮಹಮ್ಮದ್ ಸಾಬ್, ಅನ್ಸಾರ್ ನಜೀರ್ ಮಹಮ್ಮದ್ ಸಾಬ್ ಹಾಗೂ ಅಬ್ದುಲ್ ಶುಕೂರ್ ಇಸ್ಮಾಯಿಲ್ ಸಾಬ್ ಬಂಧಿತ ಆರೋಪಿಗಳು.

ಇದನ್ನೂ ಓದಿ:ವಿಜಯಪುರದಲ್ಲಿ ಲಘು ಭೂಕಂಪ : ಭಯಪಡುವ ಅಗತ್ಯವಿಲ್ಲ

ಇವರಲ್ಲಿ  ನಜೀರ್ ಅಹಮದ್ ಅಬ್ದುಲ್ ವಾಹಿದ್ ಸಾಬ್ ಎಂಬುವವರ ಮನೆಯ ಹಿಂಬದಿಯ ಕೊಠಡಿಯಲ್ಲಿ ಮಾಂಸವನ್ನು ಕಡಿದು ಮಾರಾಟದ ತಯಾರಿ ನಡೆಸಿದ್ದರು.

ಈ ಕುರಿತು ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

More
Next