Advertisement

ಮಂಗಳೂರಿನಿಂದ ಕುಷ್ಟಗಿಗೆ ಹೊರಟಿದ್ದ ಬಸ್; ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ

11:26 AM Aug 05, 2023 | Team Udayavani |

ಶಿರಸಿ: ನಿಯಂತ್ರಣ ತಪ್ಪಿದ ಬಸ್ಸೊಂದು ರಸ್ತೆ ಪಕ್ಕದ ಗದ್ದೆಗೆ ಉರುಳಿದ ಘಟನೆ ತಾಲೂಕಿನ ಹನುಮಂತಿ ಬಳಿ ನಡೆದಿದೆ.

Advertisement

ಕೆ.ಎಸ್.ಆರ್.ಟಿ.ಸಿ. ಬಸ್ ಗದ್ದೆಗೆ ಉರುಳಿ ಬಿದ್ದ ಪರಿಣಾಮ ಬಸ್ ಚಾಲಕ ಸೇರಿದಂತೆ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಘಟನೆ ಮಧ್ಯರಾತ್ರಿ ಸುಮಾರು ಮೂರು ಗಂಟೆ ಸಮಯಕ್ಕೆ ಸಂಭವಿಸಿದೆ ಎನ್ನಲಾಗಿದೆ.

ಮಂಗಳೂರಿನಿಂದ ಕುಷ್ಟಗಿಗೆ ಹೊರಟಿದ್ದ ಬಸ್ ಅಪಘಾತಕ್ಕೀಡಾಗಿದ್ದು, ಗಾಯಗಳುಗಳನ್ನು ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next