ಶಿರಸಿ: ರಸ್ತೆ ದಾಟುವಾಗ ಪಾದಚಾರಿಯ ಮೇಲೆ ಟ್ರಕ್ ಹರಿದು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
Advertisement
ರಾಜು ರಾಮಾ ಮರಾಠಿ (35) ಮೃತ ದುರ್ದೈವಿ.
ಓಣಿಗದ್ದೆ ಐದು ರಸ್ತೆ ಬಳಿ ರಸ್ತೆ ದಾಟುವ ವೇಳೆ ಟ್ರಕ್ ಢಿಕ್ಕಿ ಹೊಡೆದಿದೆ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಕಾನೂನು ಕ್ರಮಕೈಗೊಂಡಿದ್ದಾರೆ.
Related Articles
ಇದನ್ನೂ ಓದಿ : ಸಿಎಂ ಭೇಟಿಯಾದ ಬೆಂಗಳೂರು ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
Advertisement