Advertisement
ರಾಜ್ಯದ ಹಲವೆಡೆ ನಡೆಯುತ್ತಿದ್ದ ಪೇ ಸಿಎಂ ಪೋಸ್ಟರ್ ಅಭಿಯಾನ ಈಗ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಕ್ಷೇತ್ರಕ್ಕೂ ಕಾಲಿಟ್ಟಿದ್ದು, ಪೇ ಸಿಎಂ ಎಂದು ಹೆಬ್ಬಾರ ಅವರ ಪೊಟೋ ಹಾಕಲಾಗಿದೆ. ಈ ಪೋಸ್ಟರ್ ನಲ್ಲಿ ಡೀಲ್ ನಿಮ್ದು, ಕಮಿಷನ್ ನಮ್ದು ಎಂದು ಆಹಾರ ಕಿಟ್ ಸ್ಕ್ಯಾಮ್ ಆರೋಪ ಪ್ರಸ್ತಾಪ ಮಾಡಲಾಗಿದೆ.
Advertisement
ಶಿರಸಿ: ಡೀಲ್ ನಿಮ್ದು, ಕಮಿಷನ್ ನಮ್ದು- ಆಹಾರದ ಕಿಟ್ ಸ್ಕ್ಯಾಮ್ ಆರೋಪದ ಪೋಸ್ಟರ್ ವೈರಲ್
01:24 PM Feb 28, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.