Advertisement
ನ್ಯಾ| ದಿನೇಶ್ ಕುಮಾರ್ ಶರ್ಮಾ ನೇತೃತ್ವದ ನ್ಯಾಯಪೀಠ ಜಾಮೀನು ಅರ್ಜಿಯ ವಿಚಾರಣೆ ನಡೆಸಿ, ಸಿಸೋಡಿಯಾ ವಿರುದ್ಧದ ಆರೋಪಗಳು ಗಂಭೀರವಾದದ್ದು. ಉಪಮುಖ್ಯಮಂತ್ರಿ ಸ್ಥಾನದ ಜತೆಗೆ 18 ಖಾತೆಗಳನ್ನು ನಿರ್ವಹಿಸುತ್ತಿದ್ದ ಪ್ರಭಾವಿ ವ್ಯಕ್ತಿ. ಅವರಿಗೆ ಜಾಮೀನು ನೀಡಿದರೆ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ ಎನ್ನುವ ಅಂಶಗಳನ್ನು ಅವಗಣಿಸಲು ಸಾಧ್ಯವಿಲ್ಲ. ಹೀಗಾಗಿ ಜಾಮೀನು ಅರ್ಜಿ ವಜಾಗೊಳಿಸುತ್ತಿದ್ದೇವೆ ಎಂದು ಹೇಳಿತು. Advertisement
Manish sisodia: ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗಿಲ್ಲ ಜಾಮೀನು
10:38 AM May 31, 2023 | Pranav MS |
Advertisement
Udayavani is now on Telegram. Click here to join our channel and stay updated with the latest news.