Advertisement

ಇಂದಿನಿಂದ ಪ್ರಧಾನಿ ಮೋದಿ ವಿದೇಶ ಪ್ರವಾಸ

12:08 PM May 29, 2017 | Team Udayavani |

ಹೊಸದಿಲ್ಲಿ: ಪ್ರಧಾನಿ ಮೋದಿ ಅವರ ನಾಲ್ಕು ರಾಷ್ಟ್ರಗಳ ಪ್ರವಾಸ ಸೋಮವಾರದಿಂದ ಆರಂಭವಾಗಲಿದೆ. ಆರು ದಿನಗಳ ವಿದೇಶ ಪ್ರವಾಸದಲ್ಲಿ ಆರ್ಥಿಕ ಸಂಬಂಧಗಳನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಮಾತುಕತೆ ನಡೆಯಲಿದೆ. ಜರ್ಮನಿ, ಸ್ಪೇನ್‌, ರಷ್ಯಾ ಮತ್ತು ಫ್ರಾನ್ಸ್‌ಗೆ ಭೇಟಿ ಕೊಟ್ಟು, ಅಲ್ಲಿನ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಸ್ಪೇನ್‌ನಲ್ಲಿ ಕೆಲವು ಕಂಪೆನಿಯ ಸಿಇಒಗಳನ್ನೂ ಭೇಟಿಯಾಗಿ, ಜೂ. 4ರಂದು ಸ್ವದೇಶಕ್ಕೆ ಹಿಂದಿರುಗಲಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next