Advertisement

ಬಳ್ಳಾರಿ ಜಿಲ್ಲಾಡಳಿತಕ್ಕೆ ತಲೆನೋವಾದ ಆರು ವೈದ್ಯರ ದಿಢೀರ್ ರಾಜೀನಾಮೆ!

10:55 AM May 06, 2021 | Team Udayavani |

ಬಳ್ಳಾರಿ: ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ ಸೋಂಕಿನ ಎರಡನೇ ಅಲೆಯನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿರುವ ಜಿಲ್ಲಾಡಳಿತಕ್ಕೆ ಮತ್ತೊಂದು ತಲೆನೋವು ಎದುರಾಗಿದೆ.

Advertisement

ಜಿಲ್ಲಾ ಆರೋಗ್ಯ ಇಲಾಖೆಗೆ ಆರು ವೈದ್ಯರು ಭತ್ತೆ ಹೆಚ್ಚಳ ಸೇರಿ ವಿವಿಧ ಬೇಡಿಕೆ ಈಡೇರಿಕೆ ಕೋರಿ ಏಕಾಏಕಿ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ:ಕವಿರತ್ನ ಕಾಳಿದಾಸ, ಅಂಜದ ಗಂಡು ನಿರ್ದೇಶಕ ರೇಣುಕಾ ಶರ್ಮಾ ಕೋವಿಡ್ ನಿಂದ ನಿಧನ

ಪಿಜಿ ಬಳಿಕ ಕಡ್ಡಾಯವಾಗಿ ಗ್ರಾಮೀಣ ಭಾಗದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು ದಿಢೀರನೆ ಈ ನಿರ್ಧಾರಕ್ಕೆ ಬಂದಿದ್ದು, ತಮ್ಮ ರಾಜೀನಾಮೆ ಪತ್ರಗಳನ್ನು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಎಲ್.ಜನಾರ್ಧನ್ ಅವರಿಗೆ ರವಾನಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next