Advertisement
ಹೊರ ರಾಜ್ಯಗಳಿಂದ ಬಂದವರಿಗೇ ಕೋವಿಡ್ ಸೋಂಕು ಪತ್ತೆಯಾಗಿದೆ. ಐವರು ಸೋಂಕಿತರು ಮಹಾರಾಷ್ಟ್ರದಿಂದ ಬಂದವರಾಗಿದ್ದರೆ, ಮತ್ತೋರ್ವ ಆಂಧ್ರ ಪ್ರದೇಶದ ಪ್ರವಾಸ ಹಿನ್ನೆಲೆ ಹೊಂದಿದ್ದಾರೆ. ಇದರಲ್ಲಿ ಓರ್ವ ಮಹಿಳೆಯೂ ಸೇರಿದ್ದಾರೆ.
Advertisement
ಕಲಬುರಗಿಯಲ್ಲಿ ಮತ್ತೆ ಆರು ಜನರಿಗೆ ಕೋವಿಡ್ ದೃಢ: 141ಕ್ಕೆ ಸೋಂಕಿತರ ಸಂಖ್ಯೆ ಏರಿಕೆ
02:40 PM May 24, 2020 | keerthan |
Advertisement
Udayavani is now on Telegram. Click here to join our channel and stay updated with the latest news.