Advertisement
ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಎಸ್.ಕೆ.ಬೆಳ್ಳುಬ್ಬಿ ಅವರು ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಟಿಕೆಟ್ ವಂಚಿತರಾಗಿದ್ದರಿಂದ ಪಕ್ಷ ತೊರೆದು ಜೆಡಿಎಸ್ ಸೇರಿದ್ದರು. ಈಗ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬೆಂಬಲಿಗರ ಜತೆ ಬಿಜೆಪಿಗೆ ಸೇರಿದರು.
Advertisement
ಎಸ್.ಕೆ.ಬೆಳ್ಳುಬ್ಬಿ ಮರಳಿ ಬಿಜೆಪಿಗೆ
12:14 PM Mar 25, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.