Advertisement

SM Krishna ಮೂರು ತಿಂಗಳ ಬಳಿಕ ಆಸ್ಪತ್ರೆಯಿಂದ ಬಿಡುಗಡೆ

01:32 AM Aug 29, 2024 | Team Udayavani |

ಬೆಂಗಳೂರು: ಶ್ವಾಸಕೋಶ ಸಮಸ್ಯೆಯಿಂದ 3 ತಿಂಗಳಿನಿಂದ ಆಸ್ಪತ್ರೆಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರ
ಆರೋಗ್ಯ ಸುಧಾರಿ ಸಿದ್ದು, ಬುಧವಾರ ಮನೆಗೆ ಮರಳಿದ್ದಾರೆ ಎಂದು ಶಾಸಕ ದಿನೇಶ್‌ ಗೂಳಿಗೌಡ ತಿಳಿಸಿದ್ದಾರೆ.

Advertisement

2 ವಾರ ಮನೆಯಲ್ಲಿ ವಿಶ್ರಾಂತಿ ಪಡೆ ಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next