Advertisement

ಉಪ್ಪಿಟ್ಟಿನಲ್ಲಿ ಹಾವಿನ ಮರಿ! :50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ

03:25 PM Nov 18, 2021 | Team Udayavani |

ಯಾದಗಿರಿ : ಜಿಲ್ಲೆಯ ಅಬ್ಬೆ ತುಮಕೂರಿನ ವಸತಿ ಶಾಲೆಯೊಂದರಲ್ಲಿ ಗುರುವಾರ ಬೆಳಗ್ಗೆ ಹಾವಿನ ಮರಿ ಬಿದ್ದ ಉಪ್ಪಿಟ್ಟು ಸೇವಿಸಿ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಕಳವಳಕಾರಿ ಘಟನೆ ನಡೆದಿದೆ.

Advertisement

ಬೆಳಗ್ಗಿನ ತಿಂಡಿ ಸೇವಿಸಿದ ಬಳಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು,ಉಪ್ಪಿಟ್ಟಿನಲ್ಲಿ ಹಾವಿನ ಮರಿ ಬಿದ್ದಿರುವುದು ಕಂಡು ಬಂದಿದೆ.

ಅಸ್ವಸ್ಥಗೊಂಡಿರುವ ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next