Advertisement

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌: ದೂರು

01:15 AM Dec 28, 2022 | Team Udayavani |

ಪುಂಜಾಲಕಟ್ಟೆ: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಿದ ವ್ಯಕ್ತಿಯೋರ್ವನ ಮೇಲೆ ಪುಂಜಾಲಕಟ್ಟೆ ಶ್ರೀ ಬಸವೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಪ್ರಶಾಂತ್‌ ಪುಂಜಾಲಕಟ್ಟೆ ಅವರು ಜಿಲ್ಲಾ ಪೋಲೀಸ್‌ ವರಿಷ್ಠಾಧಿಕಾರಿಗೆ ಮಂಗಳವಾರ ದೂರು ನೀಡಿದ್ದಾರೆ.

Advertisement

ಪ್ರಶಾಂತ್‌ ಪುಂಜಾಲಕಟ್ಟೆ ಅವರ ಬಗ್ಗೆ ಬೆಳ್ತಂಗಡಿ ತಾಲೂಕಿನ ಕುಕ್ಕಳ ಕೋಯಕ್ಕುರಿ ನಿವಾಸಿ ಹೇಮಂತ ಅವರು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಕಿ ಗೌರವಕ್ಕೆ ಧಕ್ಕೆ ಮಾಡಿದ್ದಾರೆ ಎಂದು ಅವರು ಎಸ್‌ಪಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next