Advertisement

ಕೆಲವು ಸ್ವಾಮೀಜಿಗಳಿಂದ ಸಮಾಜ ಒಡೆಯುವ ಕಾರ್ಯ: ಶಾಮನೂರು

10:48 PM Jul 16, 2023 | Team Udayavani |

ದಾವಣಗೆರೆ: ಪ್ರಸ್ತುತ ವಾತಾವರಣದಲ್ಲಿ ಒಗ್ಗೂಡಿಸಿಕೊಂಡು ಹೋಗಬೇಕಾದ ಕೆಲವು ಸ್ವಾಮೀಜಿಗಳೇ ಸಮಾಜ ಒಡೆಯುವ ಕೆಲಸ ಮಾಡುತ್ತಿರುವುದು ಕಂಡು ಬರುತ್ತಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.

Advertisement

ರವಿವಾರ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ, ಹರ ಸೇವಾ ಸಂಸ್ಥೆ ಹಾಗೂ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಸಂಯುಕ್ತಾಶ್ರಯದಲ್ಲಿ ನಡೆದ ಸಮಾಜದ ಎಸೆಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಮಾಜದ ಗಣ್ಯರಿಗೆ ಸಮ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

 

Advertisement

Udayavani is now on Telegram. Click here to join our channel and stay updated with the latest news.

Next