Advertisement

ವೀರಮಂಗಲ: ರೈಲ್ವೇ ಹಳಿ ಮೇಲೆ ಮಣ್ಣು ಕುಸಿತ ; ಸಂಚಾರ ಸ್ಥಗಿತ

10:52 AM Jul 18, 2021 | Team Udayavani |

ಸವಣೂರು: ಪುತ್ತೂರು ಕಬಕ -ಸುಬ್ರಹ್ಮಣ್ಯ ರೈಲ್ವೇ ಹಳಿಯ ನಡುವೆ ವೀರಮಂಗಲ ಗಡಿಪಿಲ ಸಮೀಪದಲ್ಲಿ ರೈಲು ಚಲಿಸುತ್ತಿದ್ದಾಗ ಧರೆ ಕುಸಿದು ರೈಲಿನ ಗಾರ್ಡ್‌ಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

Advertisement

ಮಂಗಳೂರು-ಬೆಂಗಳೂರು ಪ್ರಯಾಣಿಕ ರೈಲು ಈ ಹಳಿಯಲ್ಲಿ ಹಾದು ಹೋಗುತ್ತಿದ್ದಾಗ ಏಕಾ ಏಕಿ ಧರೆ ಕುಸಿದಿದ್ದು,ಮಣ್ಣು ರೈಲಿನ ಮುಂಭಾಗಕ್ಕೆ ಕುಸಿದಿದ್ದು,ರೈಲಿನ ಗಾರ್ಡ್ ಗೆ ಹಾನಿಯಾಗಿದೆ.

ಇದನ್ನೂ ಓದಿ: ಭಾರತದಲ್ಲಿಂದು 41,157 ಹೊಸ ಕೋವಿಡ್ ಪ್ರಕರಣಗಳು ಪತ್ತೆ: 518 ಮಂದಿ ಸೋಂಕಿತರು ಸಾವು

ರೈಲು ಈಗ ಹಳಿಯಲ್ಲಿ ಬಾಕಿಯಾಗಿದ್ದು,ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು,ಮಣ್ಣು ತೆರವು ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next