Advertisement
ಗ್ರಹಣ ಯಾವಾಗ? ಜೂನ್ 21ರ ಭಾನುವಾರ
Related Articles
Advertisement
ಒಟ್ಟಾರೆ ಗ್ರಹಣದ ಅವಧಿ: 6 ಗಂಟೆಗಳು
ಎಲ್ಲೆಲ್ಲಿ ಗೋಚರ? ಭಾರತ, ಆಫ್ರಿಕನ್ ರಿಪಬ್ಲಿಕ್, ಕಾಂಗೋ, ಇಥಿಯೋಪಿಯಾ, ಪಾಕಿಸ್ತಾನ ಮತ್ತು ಚೀನ ಭಾರತದಲ್ಲಿ…
ರಾಜಸ್ಥಾನ, ಹರ್ಯಾಣ ಮತ್ತು ಉತ್ತರಾಖಂಡದಲ್ಲಿ ಖಂಡಗ್ರಾಸ ಗ್ರಹಣ ಹಾಗೂ ಉಳಿದೆಡೆ ಭಾಗಶಃ ಗ್ರಹಣ ಗೋಚರ ಇದನ್ನೂ ಓದಿ: ಜೂನ್ 21ರಂದು ಕಂಕಣ ಸೂರ್ಯಗ್ರಹಣ; 4ರಾಶಿಗೆ ಶುಭಫಲ, 8 ರಾಶಿಯವರಿಗೆ ಅಶುಭ! ಮುನ್ನೆಚ್ಚರಿಕೆ ಕ್ರಮಗಳು
ದೇಶದ ಕೆಲವೆಡೆ ಖಂಡಗ್ರಾಸ, ಮತ್ತೆ ಕೆಲವೆಡೆ ಭಾಗಶಃ ಸೂರ್ಯಗ್ರಹಣ ಗೋಚರಿಸಲಿದೆ. ಇದನ್ನು ಬರಿಗಣ್ಣಿನಿಂದ ನೋಡಲೇಬಾರದು. ಸುರಕ್ಷಾ ಕನ್ನಡಕ ಧರಿಸಿ ಅಥವಾ ಪರೋಕ್ಷ ವೀಕ್ಷಣಾ ವಿಧಾನಗಳನ್ನು ಅನುಸರಿಸಿಯೇ ಈ ಗ್ರಹಣವನ್ನು ಕಣ್ತುಂಬಿಕೊಳ್ಳಬಹುದು. ಮುಂದಿನ ಸೂರ್ಯಗ್ರಹಣ ಯಾವಾಗ?
ಮುಂದಿನ ಸೂರ್ಯಗ್ರಹಣವು ಡಿಸೆಂಬರ್ 14 – 15ರಂದು ಸಂಭವಿಸಲಿದೆ. ಅದು ಸಂಪೂರ್ಣ ಸೂರ್ಯಗ್ರಹಣವಾಗಿರಲಿದ್ದು, ಚಂದ್ರನು ಸಂಪೂರ್ಣವಾಗಿ ಸೂರ್ಯನನ್ನು ಆವರಿಸಿಕೊಳ್ಳುತ್ತಾನೆ. ಈ ಖಗೋಳ ವಿದ್ಯಮಾನವು ಚಿಲಿ ಮತ್ತು ಅರ್ಜೆಂಟೀನಾದ ಕೆಲವು ಭಾಗಗಳಲ್ಲಿ ಗೋಚರಿಸಲಿದೆ.