Advertisement

ಸೌರಮಾನ ಯುಗಾದಿ ಸುವರ್ಣ ರಥೋತ್ಸವ

09:19 PM Apr 15, 2019 | sudhir |

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಸೌರಮಾನ ಯುಗಾದಿಯ ಪ್ರಯುಕ್ತ ಸುವರ್ಣ ರಥೋತ್ಸವ ನಡೆಯಿತು. ಪರ್ಯಾಯ ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು, ಪೇಜಾವರ ಕಿರಿಯ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು, ಸೋದೆ ಮಠಾಧೀಶ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು, ಅದಮಾರು ಕಿರಿಯ ಮಠಾಧೀಶ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next