ವಿಜಯಪುರ: ಜಿಲ್ಲೆಯ ಕರ್ತವ್ಯ ನಿರತ ಯೋಧನೊಬ್ಬ ದೆಹಲಿಯ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನೇಣಿಗೆ ಶರಣಾದ ಯೋಧನನ್ನು ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಣ್ಣೂರು ಗ್ರಾಮದ ಪರಸಪ್ಪ ಚಿಲಕನಹಳ್ಳಿ (25) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ದಕ್ಷಿಣೆ ಸ್ವೀಕಾರ ವಿಚಾರದಲ್ಲಿ ಗಲಾಟೆ: ದಾಸಯ್ಯನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಪೂಜಾರಿ!
ಯೋಧ ಪರಸಪ್ಪ ಮದ್ರಾಸ್ ರೆಜಿಮೆಂಟ್ 27ನೇ ಬೆಟಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ.
ಪತ್ನಿಯೊಂದಿಗೆ ದೆಹಲಿಯಲ್ಲಿ ವಾಸವಾಗಿದ್ದರು. ಯೋಧನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಇದನ್ನೂ ಓದಿ: ಶಾಹೀದ್ ಅಫ್ರಿದಿ ಮಗಳ ಜೊತೆ ಪಾಕ್ ಬೌಲರ್ ಶಹೀನ್ ಅಫ್ರಿದಿ ವಿವಾಹ ನಿಶ್ಚಿತಾರ್ಥ