Advertisement
ಸರಕಾರ ಕೂಡಲೇ ಇ-ಖಾತಾದಿಂದ ಉಂಟಾಗಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಮಾಡಿದ್ದಾರೆ.ಇತ್ತೀಚೆಗೆ ರಾಜ್ಯ ಸರಕಾರ ಆಸ್ತಿ ನೋಂದಣಿಗೆ ಇ-ಖಾತಾ ಕಡ್ಡಾಯ ಮಾಡಲಾಗಿದೆ. ಇ-ಖಾತಾ ಪಡೆಯಲು ಡಿಜಿಟಲ್ ಸಂಯೋಜನೆ ಮಾಡಿ ಖಾತಾ ನಿಯಮ ಪಾಲನೆ ಕಡ್ಡಾಯಗೊಳಿಸಲಾಗಿದೆ. ಇದರಿಂದ ವಿಶೇಷವಾಗಿ ಗ್ರಾಮೀಣ ಪ್ರದೇಶ ಕೈಗಾರಿಕೆಗಳಿಗೆ ತೊಂದರೆ ಉಂಟಾಗಿದೆ. ತಂತ್ರಾಶದಲ್ಲಿನ ದೋಷದಿಂದಾಗಿ ಇ-ಖಾತಾದಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಬಹಳ ತಡವಾಗುತ್ತಿದ್ದು, ಸಾಲ ಸೌಲಭ್ಯಕ್ಕೆ ತೊಂದರೆ ಆಗುತ್ತಿದೆ ಎಂದು ದೂರಿದ್ದಾರೆ.