Advertisement

ಪರಿಷತ್‌ ಸದಸ್ಯತ್ವಕ್ಕೆ ಸೋಮಣ್ಣ ಬೇವಿನಮರದ ರಾಜೀನಾಮೆ 

06:45 AM Apr 19, 2018 | |

ಬೆಂಗಳೂರು: ಬಿಜೆಪಿಯಲ್ಲಿ ಟಿಕೆಟ್‌ ವಂಚಿತರ ಬಂಡಾಯ ಮುಂದುವರಿದಿದ್ದು, ಸೋಮಣ್ಣ ಬೇವಿನಮರದ ವಿಧಾನಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

Advertisement

ಬುಧವಾರ ವಿಧಾನಪರಿಷತ್‌ ಸಭಾಪತಿ ಡಿ.ಎಚ್‌.ಶಂಕರಮೂರ್ತಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದರು. ಸೋಮಣ್ಣ ಬೇವಿನ ಮರದ ಶಿಗ್ಗಾಂವ್‌ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಆ ಕ್ಷೇತ್ರದಲ್ಲಿ ಬಸವರಾಜ ಬೊಮ್ಮಾಯಿ ಆವರಿಗೆ ಬಿಜೆಪಿ ಟಿಕೆಟ್‌ ಕೊಟ್ಟಿದ್ದರಿಂದ ಬೇಸರಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next