ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ತಿಳಿಸಿದರು.
Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆ ಕುರಿತು ಪಕ್ಷದಲ್ಲಿ ಯಾವುದೇ ಚರ್ಚೆ ನಡೆ ದಿಲ್ಲ. ಸೋಮಣ್ಣ ಹೇಳಿಕೆಯಲ್ಲಿ ಯಾವುದೇ ಅರ್ಥವಿಲ್ಲ. ಯಡಿಯೂರಪ್ಪ ಮತ್ತು ಶ್ರೀರಾಮುಲು ಇಬ್ಬರೂ ನಮ್ಮ ನಾಯಕರು ಎಂದು ಪ್ರತಿಕ್ರಿಯಿಸಿದರು.
ಲೋಕಾಯುಕ್ತ ಸಂಸ್ಥೆ ಮುಚ್ಚಿ,ಹಲ್ಲು ಇಲ್ಲದ ಎಸಿಬಿ ಸಂಸ್ಥೆ ಹುಟ್ಟು ಹಾಕಿ ತಮ್ಮ ಚೇಲಾಗಳನ್ನು ಕೂರಿಸಿಕೊಂಡಿದ್ದಾರೆ ಎಂದು ಆರೋಪಿಸಿದರು. ಶ್ರೀರಾಮುಲು ಸಂಸತ್ತಿನಲ್ಲಿ 500ಕ್ಕೂ ಹೆಚ್ಚು ಬಾರಿ ಮಾತನಾಡಿದ್ದಾರೆ. ಸೋನಿಯಾ ಹಾಗೂ ರಾಹುಲ್ ಗಾಂಧಿ ಎಷ್ಟು ಬಾರಿ ಪ್ರಶ್ನಿಸಿದ್ದಾರೆಂದು ಸಿದ್ದರಾಮಯ್ಯ ಉತ್ತರ ನೀಡಲಿ ಎಂದರು.