Advertisement

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

11:38 AM Nov 24, 2024 | Team Udayavani |

ಉಳ್ಳಾಲ: ಸೋಮೇಶ್ವರ ಇಲ್ಲಿನ ರುದ್ರಬಂಡೆಯಿಂದ ಹಾರಿದ ಯುವತಿಯನ್ನು  ಈಜುಗಾರರು ರಕ್ಷಿಸಿದ ಘಟನೆ ನ.24ರ ಭಾನುವಾರ ಬೆಳಿಗ್ಗೆ ಸಂಭವಿಸಿದೆ.

Advertisement

ಮಾಡೂರು ಬಾಡಿಗೆ ಮನೆಯಲ್ಲಿ ವಾಸಿಸುವ ಯುವತಿ ಸಮುದ್ರಕ್ಕೆ ಹಾರಿದ್ದು, ಮಂಗಳೂರಿನ ಕಾಲೇಜೊಂದರ ಪದವಿ ವಿದ್ಯಾರ್ಥಿನಿ ಆಗಿರುವ ಈಕೆಯನ್ನು ಸ್ಥಳದಲ್ಲಿ ಸಿಕ್ಕ ರಕ್ಷಣಾ ಸಾಮಗ್ರಿಗಳನ್ನು ಬಳಸಿ ಯುವತಿಯನ್ನು ರಕ್ಷಿಸಲಾಗಿದೆ.

ಯುವತಿ ಸುರಕ್ಷಿತವಾಗಿದ್ದು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next