Advertisement

ಆರೋಗ್ಯದಲ್ಲಿ ಏರುಪೇರು: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

04:20 PM Jan 04, 2023 | Team Udayavani |

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

Advertisement

ಮಂಗಳವಾರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ರಾಹುಲ್ ಹಾಗೂ ಪ್ರಿಯಾಂಕಾ ಯಾತ್ರೆ ಮೊಟಕುಗೊಳಿಸಿ ದೆಹಲಿಗೆ ಮರಳಿದ್ದಾರೆ ಎನ್ನಲಾಗಿದೆ.

ಬುಧವಾರ ಮುಂಜಾನೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಪುತ್ರಿ ಪ್ರಿಯಾಂಕಾ ಗಾಂಧಿ ಜೊತೆಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ನಾಯಿಯಂತೆ ಬಾಲ ಅಲ್ಲಾಡಿಸಿ ಕುಂಯಿ…ಕುಂಯಿ.. ಅಂತ ಬರೋದು ಕಾಂಗ್ರೆಸ್ ಕಲ್ಚರ್:ಸಿ.ಟಿ. ರವಿ

Advertisement

Udayavani is now on Telegram. Click here to join our channel and stay updated with the latest news.

Next