Advertisement ಸುದ್ದಿಗಳು ರಾಜ್ಯ ರಾಜ್ಯ ನಿಮ್ಮ ಜಿಲ್ಲೆ Big 20 ನಿಮ್ಮ ಜಿಲ್ಲೆ ಶಿವಮೊಗ್ಗ ಸೊರಬ : ಸಿಡಿಲು ಬಡಿದು ಯುವ ರೈತ ಸಾವು 09:03 PM Apr 25, 2022 | Team Udayavani | ಸೊರಬ: ಕೃಷಿ ಚಟುವಟಿಕೆಯಲ್ಲಿ ನಿರತನಾಗಿದ್ದ ಯುವ ರೈತನೊಬ್ಬ ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ತಾಲೂಕಿನ ಇಂಡುವಳ್ಳಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. Advertisement ಇಂಡುವಳ್ಳಿ ಗ್ರಾಮದ ಗೌತಮ್ ನಾಗರಾಜ (23) ಮೃತ ದುರ್ಧೈವಿ. ಗ್ರಾಮದ ಸರ್ವೆ ನಂ 121/2 ರಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಗೌತಮ್ ಮೃತ ಪಟ್ಟಿದ್ದಾರೆ. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Related Articles ಸುದ್ದಿಗಳು ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು ಸುದ್ದಿಗಳು Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ ಗದಗ Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು ಸುದ್ದಿಗಳು Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು ನಿಮ್ಮ ಜಿಲ್ಲೆ Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು ಸುದ್ದಿಗಳು Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ ಸುದ್ದಿಗಳು Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ ಉಡುಪಿ Cyber Crime: ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಕಾರ್ಕಳ ವ್ಯಕ್ತಿಗೆ 8 ಲಕ್ಷ ರೂ.ವಂಚನೆ ಸುದ್ದಿಗಳು Covid Vaccine: ಪತ್ನಿ ಕೊಂದಿದ್ದವನ ಪತ್ತೆಗೆ ನೆರವಾದ ಕೋವಿಡ್ ಲಸಿಕೆ! ಸುದ್ದಿಗಳು Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ! ಇದನ್ನೂ ಓದಿ : ನಾನು ತಂಡವನ್ನು ಪ್ರೀತಿಸುತ್ತೇನೆ: ರೋಹಿತ್ ಶರ್ಮ Advertisement Subscribe Tags : crime news heavy rain Soraba thunder strom Advertisement Udayavani is now on Telegram. Click here to join our channel and stay updated with the latest news.