Advertisement

Soraba; ಬೈಕ್ ಗಳ ನಡುವೆ ಭೀಕರ ಅಪಘಾತ: ಸವಾರ ಸಾವು

09:01 AM Mar 23, 2024 | keerthan |

ಶಿವಮೊಗ್ಗ: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ ಅಪಘಾತ ನಡೆದು ಸವಾರರೊಬ್ಬರು ಸಾವನ್ನಪ್ಪಿದ ಘಟನೆ ಸೊರಬದಲ್ಲಿ ನಡೆದಿದೆ.

Advertisement

ಸೊರಬ ತಾಲೂಕಿನ ಉಳವಿ ಗ್ರಾಮದ ಪೆಟ್ರೋಲ್ ಬಂಕ್ ಬಳಿ ಘಟನೆ ನಡೆದಿದ್ದು, ನೋಡ ನೋಡುತ್ತಿದಂತೆ ಬೈಕ್ ಗೆ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ.

ಸೊರಬ ತಾಲೂಕಿನ ಕಣ್ಣೂರು ಗ್ರಾಮದ ನಿವಾಸಿ ಶಿವಪ್ಪ (45) ಮೃತಪಟ್ಟ ಬೈಕ್ ಸವಾರನಾಗಿದ್ದಾರೆ.

ಸೊರಬ-ಸಾಗರ ಮುಖ್ಯ ರಸ್ತೆಯಲ್ಲಿ ನಡೆದ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next