Advertisement
ಅಕ್ಟೋಬರ್ 6 ರಂದು ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. 85 ವರ್ಷದ ಚಟರ್ಜಿ ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಅಲ್ಲದೆ ಕಳೆದ 24 ಗಂಟೆಗಳಲ್ಲಿ ಅವರ ಪ್ಲೇಟ್‌ಲೆಟ್ ಸಂಖ್ಯೆಯೂ ಕುಸಿದಿದೆ ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.
Advertisement
ಬಂಗಾಳಿ ಚಿತ್ರರಂಗದ ಹಿರಿಯ ನಟ ಸೌಮಿತ್ರ ಚಟರ್ಜಿ ಆರೋಗ್ಯ ಸ್ಥಿತಿ ಗಂಭೀರ
07:47 PM Oct 25, 2020 | sudhir |
Advertisement
Udayavani is now on Telegram. Click here to join our channel and stay updated with the latest news.