Advertisement
ದಕ್ಷಿಣ ಆಫ್ರಿಕಾದ ಕ್ರೀಡಾ ಒಕ್ಕೂಟ ಮತ್ತು ಒಲಿಂಪಿಕ್ ಸಮಿತಿ (ಎಸ್‌ಎಎಸ್‌ಒಸಿ) ಕ್ರಿಕೆಟ್ ದಕ್ಷಿಣ ಆಫ್ರಿಕಾ (ಸಿಎಸ್‌ಎ) ಮಂಡಳಿಯನ್ನು ಒಂದು ತಿಂಗಳ ಅವಧಿಗೆ ಅಮಾನತುಗೊಳಿಸಿದೆ. ಈ ಅವಧಿಯಲ್ಲಿ ಎಸ್‌ಎಎಸ್‌ಒಸಿ ತನಿಖೆ ನಡೆಸಲಿದೆ.
Related Articles
Advertisement
ಕ್ರಿಕೆಟ್ ಮಂಡಳಿಗಳ ಮೇಲೆ ರಾಜಕೀಯ ಹಿಡಿತ ಹೊಂದಿರುವುದು ಐಸಿಸಿಯ ನಿಯಮಕ್ಕೆ ವಿರುದ್ಧವಾಗಿದೆ. ಈ ಕಾರಣದಿಂದಲೇ ಕಳೆದ ವರ್ಷ ಜಿಂಬಾಬ್ವೆ ತಂಡವನ್ನೂ ಅಮಾನತು ಮಾಡಲಾಗಿತ್ತು. ದಕ್ಷಿಣ ಆಫ್ರಿಕಾ ಕ್ರಿಕೆಟ್ ನ ಈ ಬೆಳವಣಿಗೆಯ ಬಗ್ಗೆ ಐಸಿಸಿ ಇದುವರೆಗೆ ಯಾವುದೇ ಹೇಳಿಕೆ ನೀಡಿಲ್ಲ.