Advertisement
ಪ್ರಿಟೋರಿಯಾದಲ್ಲಿರುವ ಜೈವಿಕ ಸುರಕ್ಷಾ ವಲಯಕ್ಕೆ ಪ್ರವೇಶಿಸುವ ಮುನ್ನ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡ ಕೋವಿಡ್-19 ಪರೀಕ್ಷೆಗೆ ಒಳಗಾಗಿತ್ತು. ಈ ಮೊದಲು ದಕ್ಷಿಣ ಆಫ್ರಿಕಾದ ಇಬ್ಬರಿಗೆ ಕೋವಿಡ್-19 ಸೋಂಕು ತಗುಲಿದ ಕಾರಣ ತಂಡದ ಸಂಖ್ಯೆಯನ್ನು 17ಕ್ಕೆ ಇಳಿಸಲಾಗಿತ್ತು. ಎರಡು ಪಂದ್ಯಗಳ ಟೆಸ್ಟ್ ಸರಣಿ ಡಿ. 26ರಿಂದ ಆರಂಭಗೊಳ್ಳಲಿದೆ.
Advertisement
ಕೋವಿಡ್ ಪರೀಕ್ಷೆ ಗೆದ್ದ ದಕ್ಷಿಣ ಆಫ್ರಿಕಾ ಕ್ರಿಕೆಟಿಗರು: ಲಂಕಾ ಸರಣಿಗೆ ಸಿದ್ದ
03:05 PM Dec 22, 2020 | keerthan |
Advertisement
Udayavani is now on Telegram. Click here to join our channel and stay updated with the latest news.