Advertisement
ಉಪಗ್ರಹಗಳ ಚಲನೆಯಲ್ಲಿ ವ್ಯತ್ಯಯ ಉಂಟಾದ ಕಾರಣ ಎರಡು ಬಾರಿ ಡಾಕಿಂಗ್ ಪ್ರಕ್ರಿಯೆಯನ್ನು ಮುಂದೂಡಲಾಗಿತ್ತು. ಆದರೆ ರವಿವಾರ ಉಪಗ್ರಹಗಳನ್ನು ಯಶಸ್ವಿಯಾಗಿ ನಿರ್ವಹಣೆ ಮಾಡಿರುವುದ ರಿಂದ ಡಾಕಿಂಗ್ ದಿನಾಂಕ ಮತ್ತಷ್ಟು ಹತ್ತಿರವಾದಂತಾಗಿದೆ.
Advertisement
SpaDeX Mission: ಎರಡು ಉಪಗ್ರಹ 3 ಮೀ. ಸನಿಹಕ್ಕೆ ತಂದ ಇಸ್ರೋ!
03:44 AM Jan 13, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.