Advertisement
ಶಾಸಕರ ಅನರ್ಹತೆಯ ವಿಚಾರವಾಗಿ ಮಾತನಾಡಿದ ಬಿ. ವಿ. ಆಚಾರ್ಯ ಅವರು, ಸ್ಪೀಕರ್ ನೀಡಿರುವ ಆದೇಶ ಕಾನೂನು ಬಾಹಿರವಾಗಿದೆ. ಸುಪ್ರೀಂ ಕೋರ್ಟ್ ಶಾಸಕರ ರಾಜೀನಾಮೆ ಇತ್ಯರ್ಥ ಮಾಡಲು ಸೂಚಿಸಿತ್ತು. ಇದೀಗ ಶಾಸಕರನ್ನು ಅನರ್ಹ ಮಾಡಿರುವುದು ನ್ಯಾಯಾಂಗ ನಿಂದನೆಯಾಗಲಿದೆ. ಶಾಸಕರನ್ನು ಅನರ್ಹ ಗೊಳಿಸುವ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳನ್ನು ಸ್ಪೀಕರ್ ಕೈಗೊಂಡಿಲ್ಲ ಎಂದಿದ್ದಾರೆ.
Advertisement
ಸ್ಪೀಕರ್ ಆದೇಶ ಕಾನೂನು ಬಾಹಿರ: ಹಿರಿಯ ವಕೀಲ ಬಿ.ವಿ.ಆಚಾರ್ಯ
09:33 AM Jul 29, 2019 | keerthan |