Advertisement
ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು 2021 ರ ಡಿಸೆಂಬರ್ ನಲ್ಲಿ ಬೆಳಗಾವಿಯ ಅಧಿವೇಶನದ ಸಂಧರ್ಭದಲ್ಲಿ ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ತಗೆದುಕೊಂಡ ನಿರ್ಧಾರದಂತೆ ಈ ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಪ್ರಮುಖ ದೇವಸ್ಥಾನಗಳಾದ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ದೇವಸ್ಥಾನ, ಕಲಬುರ್ಗಿ ಜಿಲ್ಲೆಯ ಗಾಣಗಾಪುರದ ದತ್ತಾತ್ರೇಯಸ್ವಾಮಿ ದೇವಾಲಯ, ಉತ್ತರ ಕರ್ನಾಟಕ ಭಾಗದ ಅತಿಹೆಚ್ಚು ಭಕ್ತರನ್ನು ಹೊಂದಿರುವ ಕೊಲ್ಲಾಪುರದ ಸಿದ್ದಗಿರಿ ಮಠಕ್ಕೆ ಮತ್ತು ಹೂವಿನ ಹಡಗಲಿ ತಾಲ್ಲೂಕಿನ ಮೈಲಾರ ಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ತಲಾ 3 ಕೋಟಿ ರೂಪಾಯಿಗಳನ್ನು ಬಿಡುಗಡೆಗೊಳಿಸಿದ್ದೇವೆ ಎಂದರು
Advertisement
ಉತ್ತರ ಕರ್ನಾಟಕ ಪ್ರಮುಖ ದೇವಸ್ಥಾನಗಳ ಅಭಿವೃದ್ದಿಗೆ ವಿಶೇಷ ಅನುದಾನ: ಶಶಿಕಲಾ ಜೊಲ್ಲೆ
07:03 PM Sep 06, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.