Advertisement

ಬೊಮ್ಮಾಯಿ, ನಳಿನ್ ನೇತೃತ್ವದಲ್ಲಿ ಬಿಜೆಪಿಯ ವಿಶೇಷ ಸಭೆ

01:00 PM Sep 04, 2022 | Team Udayavani |

ಬೆಂಗಳೂರು: ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ವಿಶೇಷ ಸಭೆ ನಡೆಯಿತು.

Advertisement

ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರ ಸಂಸದೀಯ ಮಂಡಳಿಯ ಸದಸ್ಯ ಬಿ ಎಸ್ ಯಡಿಯೂರಪ್ಪ ,ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಮಾಜಿ ಮುಖ್ಯಮಂತ್ರಿಗಳಾದ ಸದಾನಂದ ಗೌಡ ,ಜಗದೀಶ್ ಶೆಟ್ಟರ್, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ , ಸಚಿವ ಗೋವಿಂದ್ ಕಾರಜೋಳ, ಆರ್ ಅಶೋಕ್, ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಸಭೆಯಲ್ಲಿ ಭಾಗವಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next