Advertisement

ಟ್ರಸ್ಟಿಗಳು, ಮಾಜಿ ಅಧ್ಯಕ್ಷರ ವಿಶೇಷ ಸಭೆ

07:57 PM Feb 02, 2021 | Team Udayavani |

ಮುಂಬಯಿ: ಪ್ರತಿಷ್ಠಿತ ಬಂಟರ ಸಂಘ ಮುಂಬಯಿ ಇದರ ಟ್ರಸ್ಟಿಗಳು, ಮಾಜಿ ಅಧ್ಯಕ್ಷರು, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆಯರ ವಿಶೇಷ ಸಭೆಯು ಜ. 29ರಂದು ಕುರ್ಲಾ ಪೂರ್ವದ ಬಂಟರ ಭವನದ ಆಡಳಿತ ಸಮಿತಿಯ ಕಚೇರಿಯಲ್ಲಿ ನಡೆಯಿತು.

Advertisement

ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಬಂಟರ ಸಂಘದ ಉಪಾಧ್ಯಕ್ಷ ಚಂದ್ರಹಾಸ್‌ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್‌ ಭೋಜ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಟ್ರಸ್ಟಿ ಕರ್ನಿರೆ ವಿಶ್ವನಾಥ ಶೆಟ್ಟಿ, ಟ್ರಸ್ಟಿ ಶಾಂತಾರಾಮ ಕೆ. ಶೆಟ್ಟಿ, ಟ್ರಸ್ಟಿ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಟ್ರಸ್ಟಿ ಎನ್‌. ವಿವೇಕ್‌ ಶೆಟ್ಟಿ, ಕೃಷ್ಣ ವೈ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್‌. ಹೆಗ್ಡೆ, ಉಪ ಕಾರ್ಯಾಧ್ಯಕ್ಷೆ ಉಮಾ ಕೃಷ್ಣ ಶೆಟ್ಟಿ, ಮಾಜಿ ಕಾರ್ಯಾಧ್ಯಕ್ಷೆ ಲತಾ ಭಂಡಾರಿ, ಮಾಜಿ ಕಾರ್ಯಾಧ್ಯಕ್ಷೆ ಸುಜಯಾ ಆರ್‌. ಶೆಟ್ಟಿ, ಮಾಜಿ ಕಾರ್ಯಾಧ್ಯಕ್ಷೆ ಆಶಾ ಎಂ. ಹೆಗ್ಡೆ, ಮಾಜಿ ಕಾರ್ಯಾಧ್ಯಕ್ಷೆ ಲತಾ ಪಿ. ಶೆಟ್ಟಿ, ಮಾಜಿ ಕಾರ್ಯಾಧ್ಯಕ್ಷೆ ಲತಾ ಜೆ. ಶೆಟ್ಟಿ, ಚಿತ್ರಾ ಆರ್‌. ಶೆಟ್ಟಿ, ಶಶಿಕಲಾ ಪೂಂಜಾ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ:ಬೈಕ್ ಗೆ ಬೊಲೆರೋ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

Advertisement

Udayavani is now on Telegram. Click here to join our channel and stay updated with the latest news.

Next