Advertisement
ಶುಕ್ರವಾರ ಜಿಲ್ಲೆಯ ಎಲ್ಲ ಅಂಗವಾಡಿ ಕಾರ್ಯಕರ್ತೆಯರು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಇ-ಮೇಲ್ ಮತ್ತು ವಾಟ್ಸ್ ಆ್ಯಪ್ ಮೂಲಕ ಮನವಿ ಸಲ್ಲಿಸಿದರು. ಕೋವಿಡ್-19 ನಿಯಂತ್ರಣಕ್ಕೆ ಅಂಗವಾಡಿ ಕಾರ್ಯಕರ್ತೆಯರು ತಮ್ಮ ಜೀವದ ಹಂಗು ತೊರೆದು ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರಿಗೆ ಮಾಸ್ಕ್, ಸ್ಯಾನಿಟೈಜರ್ ಮತ್ತು ಮಾರ್ಚ್ ತಿಂಗಳಿಂದ ಮಾಸಿಕ 10 ಸಾವಿರ ವೇತನದೊಂದಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ ಎಂದು ಅಂಗನವಾಡಿ ಕಾರ್ಯಕರ್ತೆಯರ ಸಂಯುಕ್ತ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಎಚ್.ಟಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Advertisement
ವಿಶೇಷ ಪ್ಯಾಕೇಜ್: ಅಂಗನವಾಡಿ ಕಾರ್ಯಕರ್ತೆಯರ ಹೋರಾಟ
08:13 AM May 23, 2020 | Suhan S |
Advertisement
Udayavani is now on Telegram. Click here to join our channel and stay updated with the latest news.