Advertisement
ಬಾರಾಬಂಕಿ ಜಿಲ್ಲೆಯ ದೇವಾ ಷರೀಫ್ ದೇಗುಲಕ್ಕೆ ಮಗುವಿನ ಹೆಸರಿನಲ್ಲಿ ಪೂಜೆ ಮಾಡಿಸಲು ಕುಟುಂಬ ಸದಸ್ಯರು ಶಹಜಹಾನ್‌ಪುರ ರೌಜಾ ಪ್ರದೇಶದಿಂದ ಟ್ರಾಕ್ಟರ್ ಮೂಲಕ ಗುರುವಾರ ಮುಂಜಾನೆ 1:30 ರ ಸುಮಾರಿಗೆ ಹೊರಟಿದ್ದಾರೆ ಈ ವೇಳೆ ಬಾರಿ ಮಳೆ ಸುರಿಯುತ್ತಿದ್ದ ಪರಿಣಾಮ ರಸ್ತೆ ಸರಿಯಾಗಿ ಕಾಣದ ಹಿನ್ನೆಲೆಯಲ್ಲಿ ಚಾಲಕ ಟ್ರ್ಯಾಕ್ಟರ್ ಅನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾನೆ ಈ ವೇಳೆ ವೇಗವಾಗಿ ಬಂದ ಟ್ರಕ್ ಟ್ರ್ಯಾಕ್ಟರ್ ಟ್ರಾಲಿ ಗೆ ಢಿಕ್ಕಿ ಹೊಡೆದಿದೆ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮೂವತ್ತು ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
Related Articles
Advertisement
ಇದನ್ನೂ ಓದಿ : ಇಂಜಿನಿಯರ್ ಡೇ; ಸರ್.ಎಂ.ವಿ.ಯವರ162ನೇ ಜನ್ಮ ದಿನಾಚರಣೆ ಜನ್ಮ ದಿನಾಚರಣೆ