Advertisement
ಕೆಲ ವಾರಗಳಿಂದ ಅವರು ಅನಾರೋಗ್ಯಕ್ಕೀಡಾಗಿ ಇಲ್ಲಿ ಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯು ತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿ ರೆಳೆದರು ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ. ವಾಸ್ವಾನಿ ಅವರ ನಿಧನಕ್ಕೆ ಪ್ರಧಾನಿ ಮೋದಿ, ಮಹಾರಾಷ್ಟ್ರ ಸಿಎಂ ಫಡ್ನವೀಸ್ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. “ದಾದಾ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಅವರು ಸಮಾಜಕ್ಕಾಗಿ ಬದುಕಿದವರು, ಬಡವರ ಸೇವೆ ಮಾಡಿದವರು. ಹೆಣ್ಣುಮಕ್ಕಳ ಶಿಕ್ಷಣ ಹಾಗೂ ಶಾಂತಿ ಸ್ಥಾಪನೆಗಾಗಿ ಅವರು ನೀಡಿರುವ ಕೊಡುಗೆ ಅಪಾರ’ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ. Advertisement
ಅಧ್ಯಾತ್ಮ ಗುರು ದಾದಾ ಜೆ.ಪಿ. ವಾಸ್ವಾನಿ ಇನ್ನಿಲ್ಲ
06:00 AM Jul 13, 2018 | |
Advertisement
Udayavani is now on Telegram. Click here to join our channel and stay updated with the latest news.