Advertisement

ಶ್ರೀಸತ್ಯ ಸಾಯಿ ಸರಳ ಮೆಮೋರಿಯಲ್ ಆಸ್ಪತ್ರೆ ನಿರ್ಮಾಣಕ್ಕೆ ಅಮಿತ್ ಶಾ ಶಂಕುಸ್ಥಾಪನೆ

03:52 PM Apr 01, 2022 | Team Udayavani |

ಚಿಕ್ಕಬಳ್ಳಾಪುರ: ತಾಲ್ಲೂಕಿನ ನಂದಿ ಹೋಬಳಿಯ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಶುಕ್ರವಾರ ಶ್ರೀ ಸತ್ಯಸಾಯಿ ಸರಳ ಮೆಮೋರಿಯಲ್ ಉಚಿತ 400 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನಿರ್ಮಾಣ ಕಾಮಗಾರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶಂಕುಸ್ಥಾಪನೆ ನೆರವೇರಿಸಿದರು.

Advertisement

ಶ್ರೀ ಸತ್ಯ ಸಾಯಿ ಆಶ್ರಮದ ಶ್ರೀ ಸದ್ಗುರು ಮಧುಸೂಧನ ಸಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್, ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಎನ್.ನಾಗರಾಜು, ಜಿಲ್ಲಾಧಿಕಾರಿ ಆರ್.ಲತಾ,ಸಿ. ಇ.ಒ  ಶಿವಶಂಕರ್,  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಇದನ್ನೂ ಓದಿ:ಶ್ರೀ ಶಿವಕುಮಾರ ಸ್ವಾಮೀಜಿ ಜನರ ಹೃದಯದಲ್ಲಿ ಅಮರ : ಪ್ರಧಾನಿ ಮೋದಿ

Advertisement

Udayavani is now on Telegram. Click here to join our channel and stay updated with the latest news.

Next