Advertisement

ಟೆಸ್ಟ್‌ ಸರಣಿಗಾಗಿ ಭಾರತಕ್ಕೆ ಆಗಮಿಸಿದ ಲಂಕಾ ತಂಡ

06:40 AM Nov 09, 2017 | Team Udayavani |

ನವದೆಹಲಿ: ಭಾರತ ಆತಿಥ್ಯದಲ್ಲಿ ನಡೆಯಲಿರುವ ಟೆಸ್ಟ್‌ ಸರಣಿಗಾಗಿ ಶ್ರೀಲಂಕಾ ತಂಡದ ಆಟಗಾರರು ಬುಧವಾರ ಕೋಲ್ಕತ್ತಾದ ವಿಮಾನ ನಿಲ್ದಾಣಕ್ಕೆ ಬಂದಿಳಿದರು. 

Advertisement

ನ.16 ರಿಂದ ಮೂರು ಪಂದ್ಯಗಳ ಟೆಸ್ಟ್‌ ಸರಣಿ ಆರಂಭವಾಗಲಿದೆ. ನ್ಯೂಜಿಲೆಂಡ್‌ ವಿರುದ್ದ ಏಕದಿನ, ಟಿ20 ಸರಣಿ ಗೆದ್ದ ಆತ್ಮವಿಶ್ವಾಸದಲ್ಲಿರುವ ಕೊಹ್ಲಿ ಪಡೆ ತವರಿನಲ್ಲಿ ಲಂಕಾ ಬೆವರಿಳಿಸಲು ಸಜ್ಜಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next