Advertisement
ಅಧೀಕ್ಷಾ (20) ಗುರುವಾರ ರಾತ್ರಿ ತಂದೆ ತಾಯಿ ಇಲ್ಲದ ಸಮಯದಲ್ಲಿ ಮನೆಯ ರೂಮಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ ಮಗಳು ಹೊರಗೆ ಬರದಿದ್ದಾಗ ಈ ಘಟನೆ ಬೆಳಕಿಗೆ ಬಂದಿದೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಿಖರ ಮಾಹಿತಿ ತಿಳಿದುಬಂದಿಲ್ಲ. ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಶವವನ್ನು ಇರಿಸಲಾಗಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
Thirthahalli: ನೇಣು ಬಿಗಿದುಕೊಂಡು ಬಾಳೆಬೈಲು ಡಿಗ್ರಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ!
12:03 PM Jan 19, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.