Advertisement
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮಠದಲ್ಲಿ ಪೂಜ್ಯರ ಆರೈಕೆ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಚೆನ್ನೈನಿಂದ ಬಂದಮೇಲೆ ಸೋಂಕು ತಗುಲಬಾರದೆಂದು ಎಷ್ಟೇ ನಿಗಾ ವಹಿಸಿದರೂ ಈಗ ಮತ್ತೆ ಸೋಂಕು ತಗುಲಿದೆ, ಆದರೂ ಶ್ರೀಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು. ಚೆನ್ನೈನ ರೇಲಾ ಆಸ್ಪತ್ರೆ, ಸಿದ್ಧಗಂಗಾ ಆಸ್ಪತ್ರೆ ಮತ್ತು ಬಿಜಿಎಸ್ ಆಸ್ಪತ್ರೆಯ ವೈದ್ಯರ ತಂಡದ ಮಾರ್ಗದರ್ಶನದಿಂದ ಚಿಕಿತ್ಸೆ ನಡೆಯುತ್ತಿದೆ.
Advertisement
ಸಿದ್ಧಗಂಗಾ ಶ್ರೀ ಆರೋಗ್ಯದಲ್ಲಿ ಚೇತರಿಕೆ
12:30 AM Dec 31, 2018 | |
Advertisement
Udayavani is now on Telegram. Click here to join our channel and stay updated with the latest news.