Advertisement
ಜ. 24ರ ಅನಂತರ ದಾವಣಗೆರೆಯಲ್ಲಿ ಬೃಹತ್ ಕಾರ್ಯಕ್ರಮ ನಡೆದು ಸ್ವಾಮೀಜಿಯವರ ಮೂಲಕವೇ ಅಯೋಧ್ಯೆಯಲ್ಲಿನ ರಾಮಮಂದಿರಕ್ಕೆ ಬೆಳ್ಳಿ ಇಟ್ಟಿಗೆ ಸಮರ್ಪಿತವಾಗಲಿದೆ.
ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ನಿಟುವಳ್ಳಿಯ ಶಕ್ತಿನಗರದ ಬನಶಂಕರಿ ದೇವಸ್ಥಾನದ ಹತ್ತಿರ ಇರುವ ದಲಿತ ಮುಖಂಡ, ತಾ.ಪಂ. ಮಾಜಿ ಸದಸ್ಯ ಆಲೂರು ನಿಂಗರಾಜು ನಿವಾಸದಲ್ಲಿ ಪಾದಪೂಜೆ ಸ್ವೀಕರಿಸಿದರು.