Advertisement
ಕಿಗ್ಗಾದಲ್ಲಿ ಶ್ರೀ ಶಾಂತಾಸಮೇತ ಋಷ್ಯಶೃಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ 101 ತೆಂಗಿನಕಾಯಿ ಒಡೆದು ಕೋವಿಡ್ ನಿಯಂತ್ರಣಕ್ಕೆ ಬರಲು ಮತ್ತು ರಾಜ್ಯದ ಸುಭಿಕ್ಷೆಗಾಗಿ ಪ್ರಾರ್ಥಿಸಲಾಗಿದೆ ಎಂದರು. ಅರ್ಚಕರಾದ ಶಿವರಾಂಭಟ್, ವಿಶ್ವನಾಥಭಟ್ ನೇತೃತ್ವದಲ್ಲಿ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸತ್ಯನಾರಾಯಣ, ದೋಣೂರು ಚಂದ್ರಶೇಖರ್, ಟಿ.ಕೆ. ಗೋಪಾಲನಾಯ್ಕ ಮತ್ತಿತರರು ಇದ್ದರು. Advertisement
ಕೋವಿಡ್ ನಿಯಂತ್ರಣಕ್ಕೆ ಪ್ರಾರ್ಥನೆ
04:55 PM May 16, 2020 | Naveen |
Advertisement
Udayavani is now on Telegram. Click here to join our channel and stay updated with the latest news.