Advertisement
ಪಟ್ಟಣದ ಹೊರವಲಯದ ಗಂಜಾಂನ ಕಾವೇರಿ ನದಿ ದಂಡೆಯಲ್ಲಿರುವ ಆಂಜನೇಯ ದೇವಾಲಯದಲ್ಲಿ ಹಿಂದೂ ಮುಖಂಡ ಮನೋಹರ್ ಮಠದ ನೇತೃತ್ವದಲ್ಲಿ ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸುವ ಮೂಲಕ ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಶ್ರೀರಂಗನಾಥನ ದೇಗುಲದ ವರೆಗೂ ನಡೆಯಿತು.
Advertisement
SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ
03:42 AM Dec 16, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.