Advertisement

ಪುನೀತ್‌ ರಾಜ್‌ಕುಮಾರ್‌ ನಟನೆಯ ಕೊನೆಯ ಚಿತ್ರ ಜೇಮ್ಸ್‌ಗಾಗಿ ಆರ್‌ಆರ್‌ಆರ್‌ ಮುಂದೂಡಿಕೆ

10:20 PM Jan 31, 2022 | Team Udayavani |

ಕನ್ನಡದ ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ನಟನೆಯ ಕೊನೆಯ ಚಿತ್ರ “ಜೇಮ್ಸ್‌’ ಮಾರ್ಚ್‌ 17ರಂದು ತೆರೆ ಕಾಣಲಿದೆ.

Advertisement

ಮಾರ್ಚ್‌ 18ಕ್ಕೆ ರಾಜಮೌಳಿ ಅವರ ಬಹುನಿರೀಕ್ಷಿತ “ಆರ್‌ಆರ್‌ಆರ್‌’ ಕೂಡ ಬಿಡುಗಡೆಯಾಗಲಿದ್ದು, ಜೇಮ್ಸ್‌ ಹಾಗೂ ಆರ್‌ಆರ್‌ಆರ್‌ ಚಿತ್ರಗಳು ಕ್ಲಾಷ್‌ ಆಗುತ್ತವೆ ಎನ್ನಲಾಗಿತ್ತು.

ಆದರೆ ಪುನೀತ್‌ ಅವರಿಗೆ ಗೌರವ ಸೂಚಿಸುವ ನಿಟ್ಟಿನಲ್ಲಿ ಆರ್‌ಆರ್‌ಆರ್‌ ಚಿತ್ರತಂಡ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಿದೆ.

ಮಾರ್ಚ್‌ 18ರ ಬದಲು 25ಕ್ಕೆ ಸಿನಿಮಾ ಬಿಡುಗಡೆ ಮಾಡುತ್ತೇವೆ ಎಂದು ಚಿತ್ರತಂಡ ಹೇಳಿಕೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next