Advertisement

SSC ಪ್ರಶ್ನೆ ಪತ್ರಿಕೆ ಸೋರಿಕೆ: ಸಿಬಿಐ ತನಿಖೆ,ನಿಲ್ಲದ ಪ್ರತಿಭಟನೆ

04:35 PM Mar 05, 2018 | Team Udayavani |

ಹೊಸದಿಲ್ಲಿ : ದಿಲ್ಲಿಯಲ್ಲಿ ಎಸ್‌ಎಸ್‌ಸಿ ಪರೀಕ್ಷಾ ಪ್ರಶ್ನೆ ಪತ್ರಿಕೆಗಳು ಸೋರಿ ಹೋಗಿರುವ ಬಗ್ಗೆ ಸರಕಾರ ಸಿಬಿಐ ತನಿಖೆಗೆ ಆದೇಶ ನೀಡುವುದಾಗಿ ಲಿಖೀತ ಭರವಸೆ ನೀಡಿದೆ. ಆದರೂ ಇದರಿಂದ ತೃಪ್ತರಾಗದ ಸಹಸ್ರಾರು ಸಂಖ್ಯೆಯ ಪ್ರತಿಭಟನಕಾರರು ಕಳೆದ ಒಂದು ವಾರದಿಂದ ನಡೆಸುತ್ತಿರುವ ಪ್ರತಿಭಟನೆ ಮುಷ್ಕರವನ್ನು ನಿಲ್ಲಿಸಲು ನಿರಾಕರಿಸಿದ್ದಾರೆ.

Advertisement

ತಾಜಾ ವರದಿಗಳ ಪ್ರಕಾರ ಎಸ್‌ಎಸ್‌ಸಿ ಪರೀಕ್ಷಾ ಪ್ರಶ್ನೆ ಪತ್ರಿಕೆಗಳು ಲೀಕ್‌ ಅಗಿರುವ ವಿರುದ್ಧ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯು ಈಗ ಉತ್ತರ ಪ್ರದೇಶ, ಬಿಹಾರ ಸೇರಿದಂತೆ ದೇಶದ ಇತರ ರಾಜ್ಯಗಳಿಗೂ ಹರಡಿದೆ. ಬಿಹಾರ, ಯುಪಿಯಲ್ಲಿನ ಪ್ರತಿಭಟನೆಗೆ ಇನ್ನಷ್ಟು ಸಹಸ್ರ ವಿದ್ಯಾರ್ಥಿಗಳು ಸೇರಿಕೊಂಡಿರುವುದಾಗಿ ವರದಿಯಗಿದೆ. 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next