Advertisement ಸುದ್ದಿಗಳು ರಾಜ್ಯ ರಾಜ್ಯ Big 10 Big 20 Breaking News ಎಸ್ಎಸ್ಎಲ್ ಸಿ ಪ್ರಿಪರೇಟರಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ 03:12 PM Jan 20, 2022 | Team Udayavani | ಬೆಂಗಳೂರು: ರಾಜ್ಯದ 2022ರ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಬಿಡುಗಡೆ ಮಾಡಿದೆ. Advertisement ಫೆ.21ರಿಂದ 26ರವರೆಗೆ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಿಪರೇಟರಿ ಪರೀಕ್ಷೆ ನಡೆಯಲಿದೆ. ಇದನ್ನೂ ಓದಿ:ಭಾರತದಲ್ಲಿ ತಾರತಮ್ಯಕ್ಕೆ ಸ್ಥಳವಿಲ್ಲದ ವ್ಯವಸ್ಥೆಯನ್ನು ರಚಿಸಲಾಗುತ್ತಿದೆ : ಪ್ರಧಾನಿ ಮೋದಿ ಫೆ.21ರಂದು ಪ್ರಥಮ ಭಾಷೆ, ಫೆ.22ರಂದು ಸಮಾಜ ವಿಜ್ಞಾನ, ಫೆ.23ರಂದು ದ್ವಿತೀಯ ಭಾಷೆ, ಫೆ.24ರಂದು ಗಣಿತ, ಫೆ.25ರಂದು ತೃತೀಯ ಭಾಷೆ ಮತ್ತು ಫೆ.26ರಂದು ವಿಜ್ಞಾನ ಪರೀಕ್ಷೆ ನಡೆಯಲಿದೆ. Related Articles ಸುದ್ದಿಗಳು SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ Big 20 Puttur: ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹ*ತ್ಯೆ ಯತ್ನ ಬೆಂಗಳೂರು ನಗರ Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ ಬೆಂಗಳೂರು ನಗರ Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು ಸುದ್ದಿಗಳು ಕೆಪಿಎಸ್ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು ಕೊಪ್ಪಳ Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ! ಕೊಪ್ಪಳ Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ದಕ್ಷಿಣಕನ್ನಡ ಆರ್ಯಭಟ ಗಣಿತ ಪರೀಕ್ಷೆ; ಸಾಧನೆಗೈದ ಡಿ.ಪಿ.ಎಸ್. ಶಾಲೆಯ ವಿದ್ಯಾರ್ಥಿಗಳು ದಕ್ಷಿಣಕನ್ನಡ Kadaba: ಕರ್ತವ್ಯದ ಬಿಡುವಿನಲ್ಲಿ ಮೊಬೈಲ್ನಲ್ಲೇ ಓದಿ ಎಸ್ಐ ಆದ ಪೊಲೀಸ್ ಚಾಲಕ! ಸುದ್ದಿಗಳು GST: ಪರೀಕ್ಷಾ ಫಾರಂ ಮೇಲೆ ಜಿಎಸ್ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ ಪರೀಕ್ಷೆ ವೇಳಾಪಟ್ಟಿ Advertisement Subscribe Tags : SSLC SSLC exam Preparatory exam SSLC board exam timetable Advertisement Udayavani is now on Telegram. Click here to join our channel and stay updated with the latest news.