Advertisement
ಪರೀಕ್ಷೆ ಮಧ್ಯದಲ್ಲಿ ಅಗತ್ಯವಿದ್ದಲ್ಲಿ ಔಷಧ ಸೇವೆ, ರಕ್ತದಲ್ಲಿನ ಸಕ್ಕರೆ ಪರೀಕ್ಷಿಸಲು 15 ನಿಮಿಷಗಳ ಹೆಚ್ಚಿನ ಸಮಯದ ಅವಕಾಶ ನೀಡುವ ಬಗ್ಗೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಕ್ರಮ ತೆಗೆದುಕೊಳ್ಳುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಪರೀಕ್ಷಾ ವಿಭಾಗದ ನಿರ್ದೇಶಕರ ಪ್ರಕಟನೆ ತಿಳಿಸಿದೆ. Advertisement
ಎಸೆಸೆಲ್ಸಿ ಪರೀಕ್ಷೆ: ಮಧುಮೇಹ ವಿದ್ಯಾರ್ಥಿಗಳಿಗೆ ವಿನಾಯಿತಿ
11:45 PM Apr 03, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.