Advertisement

SSLC ಪರೀಕ್ಷೆ ಸಿದ್ಧತೆಗೆ ಸಚಿವರ ವಿಡಿಯೊ ಸಂವಾದ

05:18 PM Jun 10, 2021 | Team Udayavani |

ಬೆಂಗಳೂರು: ಸರಳೀಕೃತ ರೂಪದಲ್ಲಿ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಪಾಲಕ, ಪೋಷಕರಲ್ಲಿ ಆತ್ಮವಿಶ್ವಾಸಮೂಡಿಸುವ ಕಾರ್ಯ ಮಾಡುವಂತೆ ಪ್ರಾಥಮಿಕಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Advertisement

ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಕುರಿತು ರಾಜ್ಯದ 34 ಶೈಕ್ಷಣಿಕಜಿಲ್ಲೆಗಳ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳುಮತ್ತು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆವಿಡಿಯೊ ಕಾನ್ಫರೆನ್ಸ್‌ ನಡೆಸಿ, ಬದಲಾಗಿರುವ ಪರೀಕ್ಷೆಪದ್ಧತಿ ಕುರಿತು ಮಕ್ಕಳಿಗೆ ಶಿಕ್ಷಕರು ಸೂಕ್ತ ತಿಳಿವಳಿಕೆ ನೀಡಲು ಕ್ರಮ ವಹಿಸಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next