Advertisement

Exam result: ಮೇ.08ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ

03:10 PM May 07, 2023 | Team Udayavani |

ಬೆಂಗಳೂರು: ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶವು ಮೇ.08ರಂದು (ಸೋಮವಾರ) ಬೆಳಗ್ಗೆ 10 ಗಂಟೆಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಣೆ ನೀಡಿದೆ.

Advertisement

ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯೂ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ನಡೆದಿತ್ತು. ಸೋಮವಾರ ಬೆಳಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, 11 ಗಂಟೆಯ ಬಳಿಕ ಜಾಲತಾಣದಲ್ಲಿ ವೀಕ್ಷಿಸಬಹುದು.

ಇದನ್ನೂ ಓದಿ:ಬಿಜೆಪಿ ಗೆದ್ದಾಗೆಲ್ಲ ಬೈಂದೂರಿನ ಅಭಿವೃದ್ಧಿ ಹತ್ತು ಹೆಜ್ಜೆ ಮುಂದೆ : ಗುರುರಾಜ್‌ ಗಂಟಿಹೊಳೆ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next