Advertisement
ಪ್ರತಿ ವಿದ್ಯಾರ್ಥಿಗೆ ಮಾಸ್ಕ್ ನೀಡುವುದು, ಸ್ಯಾನಿಟೈಸೇಶನ್, ಸಾಮಾಜಿಕ ಅಂತರ ಸಹಿತ ಎಲ್ಲ ಕ್ರಮಗಳನ್ನು ಸರಕಾರ ಈಗಾಗಲೇ ತೆಗೆದುಕೊಂಡಿದೆ.
Related Articles
– 2,879 ಕೇಂದ್ರಗಳು
– 5,755 ಆರೋಗ್ಯ ತಪಾಸಣ ಕೌಂಟರ್
– 1820 ಪ್ರತೀ ಕೊಠಡಿಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು
Advertisement
ವಿದ್ಯಾರ್ಥಿ ಅಥವಾ ಪಾಲಕ, ಪೋಷಕರು ಯಾವುದೇ ಭಯಪಡುವ ಅಗತ್ಯವಿಲ್ಲ. ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಎಲ್ಲ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಪ್ರತಿಯೊಬ್ಬ ಕೊರೊನಾ ಸೋಂಕಿತನನ್ನು ನೋಡಿಕೊಳ್ಳುವುದು ಸರಕಾರದ ಜವಾಬ್ದಾರಿ.– ಸುರೇಶ್ ಕುಮಾರ್, ಶಿಕ್ಷಣ ಸಚಿವ ಒಬ್ಬ ವಿದ್ಯಾರ್ಥಿಗೂ ಸೋಂಕು ತಗಲದಂತೆ ಎಚ್ಚರ ವಹಿಸಬೇಕು. ಗೊಂದಲ ಗಳಿಲ್ಲದಂತೆ ಸರಕಾರ ನೀಡಿರುವ ಸೂಚನೆಗಳನ್ನು ಜಾರಿಗೊಳಿಸಬೇಕು.
– ಡಾ| ಕೆ. ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ